ಇಬ್ಬನಿ
ಚಳಿಗಾಲದ ಮುಂಜಾನೆ.. ಕವಿದ ಮಂಜು.. ಅಸ್ಪಷ್ಟ ದಾರಿ..
ಡಿಸೆಂಬರ್ 3, 2012
Candle light dinner
ಜಗಮಗಿಸುವ ಬೆಳಕಿನ
Hotel
ನಲ್ಲಿ
ಕೃತಕ ಕತ್ತಲ ನಿರ್ಮಾಣ
Current
ಇಲ್ಲದ ಕಾಲದಲ್ಲಿ
ಅಜ್ಜ-ಅಜ್ಜಿ ವರ್ಷಗಟ್ಟಲೆ ಮಾಡಿದ
ರಾತ್ರಿಯೂಟಕ್ಕೆ -
ಹೊಸ ವ್ಯಾಖ್ಯಾನ
Table
ಮೇಲಿಟ್ಟ ಮೇಣದ ಬತ್ತಿಯ
ಬಡ ಬೆಳಕಲ್ಲಾದರೂ ಅವಳು
ಚಂದ ಕಾಣಬಹುದೇನೋ ಎಂದು ನೆನೆದು
ಒಂದು ಕ್ಷಣ ರೋಮಾಂಚನ
-
ಅಕ್ಷಯ ಪಂಡಿತ್, ಸಾಗರ
ನವೀನ ಪೋಸ್ಟ್ಗಳು
ಹಳೆಯ ಪೋಸ್ಟ್ಗಳು
ಮುಖಪುಟ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)